ಕನ್ನಡ ಸಾಹಿತ್ಯದ ಹೆಮ್ಮೆಯ ಕವಿ ಮತ್ತು ಸಂತ, ಶಿಶುನಾಳ ಷರೀಫರು ತಮ್ಮ ತತ್ವಪದಗಳಿಂದ ಜನರ ಮನೆ ಮಾತಾಗಿದ್ದಾರೆ. ಕರ್ನಾಟಕ ಸರ್ಕಾರವು ಅವರ ಹೆಸರಿನಲ್ಲಿ 1995ರಿಂದ 'ಸಂತ ಶಿಶುನಾಳ ಷರೀಫ ಪ್ರಶಸ್ತಿ'ಯನ್ನು ನೀಡುತ್ತಾ ಬಂದಿದೆ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಕಲಾವಿದರು ಮಾಡಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಪ್ರಶಸ್ತಿಯು ಶಾಲು, ಫಲಕ, ಹಾರ ಮತ್ತು 5 ಲಕ್ಷ ರೂಪಾಯಿಗಳನ್ನು ಒಳಗೊಂಡಿರುತ್ತದೆ.
'ಕರ್ನಾಟಕ ರತ್ನ' ಕರ್ನಾಟಕ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.
ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. ಪ್ರಶಸ್ತಿಯು ೫೦ ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.
೧೯56 ರಿಂದ ಇಲ್ಲಿಯವರೆಗಿನ ಕರ್ನಾಟಕದ ರಾಜ್ಯಪಾಲರುಗಳು ಮತ್ತು ಅವರ ಅಧಿಕಾರಾವಧಿ ಬಗೆಗಿನ ಮಾಹಿ ಇಲ್ಲಿದೆ.
೨೦೧೯ ರ ಸಾರ್ವತ್ರಿಕ ಚುನಾವಣೆಯು ಏಪ್ರಿಲ್ 11 ರಿಂದ 19 ಮೇ 2019 ವರೆಗೆ ಏಳು ಹಂತಗಳಲ್ಲಿ ಭಾರತದ ೧೭ ನೇ ಲೊಕಸಭೆಗಾಗಿ ನಡೆಯಿತು. ಈ ಚುನಾವಣೆಯಲ್ಲಿ ಸುಮಾರು ೯೦ ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದು, ಇದರಲ್ಲಿ ೬೭% ರಷ್ಟು ಭಾರತೀಯರು ತಮ್ಮ ಅಮೂಲ್ಯವಾದ ಮತ ಚಲಾಯಿಸಿದ್ದಾರೆ. ಇದು ಈವರೆಗಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಅತ್ಯಧಿಕವಾಗಿದೆ.
೨೦೧೯ರ ಸಾರ್ವತ್ರಿಕ ಚುನಾವಣೆಯಲ್ಲಿ ೫೪೨ ಕ್ಷೇತ್ರಗಳಿಗಾಗಿ ಮತದಾನ ಏಳು ಹಂತಗಳಲ್ಲಿ ನಡೆದಿದೆ.
ಕರ್ನಾಟಕ ರಾಜ್ಯದ ೨೮ ಕ್ಷೇತ್ರಗಳ ಲೋಕಸಭಾ ಚುನಾವಣಾ ಫಲಿತಾಂಶ ಕೆಳಗಿನಂತಿದೆ.
ಹದಿನೈದನೇ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನು ಮೇ ೨೦೧೮ ರಲ್ಲಿ ಕರ್ನಾಟಕದ ೨೨೨ ವಿಧಾಸಭಾ ಕ್ಷೇತ್ರಗಳಿಗಾಗಿ ನಡೆಸಲಾಯಿತು. ಈ ಚುನಾವಣೆಯಲ್ಲಿ ೭೨.೧೩% ರಷ್ಟು ಮತದಾರರು ತಮ್ಮ ಚಲಾಯಿಸಿದರು.
ಗುಲ್ಬರ್ಗ ಜಿಲ್ಲೆಯ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಕೋಲಾರ ಜಿಲ್ಲೆಯ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ತುಮಕೂರು ಜಿಲ್ಲೆಯ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
೧೯೪೭ ರಿಂದ ಇಲ್ಲಿಯವರೆಗಿನ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಅವರ ಅಧಿಕಾರಾವಧಿ ಬಗೆಗಿನ ಮಾಹಿ ಇಲ್ಲಿದೆ.
ಧಾರವಾಡ ಜಿಲ್ಲೆ ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾಗಿದೆ. ಇದಕ್ಕೆ ಸುಮಾರು ೯೦೦ ವರ್ಷಗಳ ಇತಿಹಾಸವಿದೆ.
ಧಾರವಾಡ ಎಂದಾಕ್ಷಣ ನೆನಪಿಗೆ ಬರುವುದು ಹಾಲಿನಿಂದ ಮಾಡಲ್ಪಡುವ ಸಿಹಿ ತಿನಿಸು - "ಧಾರವಾಡ ಪೇಡ"
ಧಾರವಾಡ ಶಬ್ಧದ ಅರ್ಥ, ಸುಧೀರ್ಘ ಪ್ರವಾಸದಲ್ಲಿ ಪಡೆಯುವ ಸಣ್ಣ ವಿಶ್ರಾಮ ಅಥವಾ ಸಣ್ಣ ವಿಶ್ರಾಂತಿಧಾಮ ಆಗಿದೆ. ಮೂಲತಃ ಧಾರವಾಡ ಶಬ್ಧವು ಸಂಸ್ಕೃತದ "ದ್ವಾರವಾಟ" ಶಬ್ದದಿಂದ ಬಂದಿದೆ. ಸಂಸ್ಕೃತದಲ್ಲಿ "ದ್ವಾರ" ಎಂದರೆ "ಬಾಗಿಲು" ಮತ್ತು "ವಾಟ" ಎಂದರೆ "ಊರು". ಬಹಳ ಕಾಲದಿಂದಲೂ ಧಾರವಾಡವು ಮಲೆನಾಡು ಮತ್ತು ಬಯಲು ಪ್ರದೇಶಗಳಿಗೆ ರಹದಾರಿಯಾಗಿರುವುದರಿಂದ ಈ ಹೆಸರು ಸೂಕ್ತವಾಗಿದೆ.
ಭಾಷಣದಲ್ಲಿ ಸಭಿಕರೂ ಮಾತನಾಡಿದರೆ ಸಂಭಾಷಣೆಯಾಗುತ್ತದೆ, ಸಂಭಾಷಣೆಯನ್ನು ಒಬ್ಬರೇ ಆಕ್ರಮಿಸಿಕೊಂಡರೆ ಭಾಷಣವಾಗುತ್ತದೆ.